Versions
KNV ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
ERVKN ಸ್ರಾವವುಳ್ಳ ವ್ಯಕ್ತಿ ಮಣ್ಣಿನ ಮಡಿಕೆಯನ್ನು ಮುಟ್ಟಿದರೆ, ಆ ಮಡಿಕೆಯನ್ನು ಒಡೆದುಹಾಕಬೇಕು. ಸ್ರಾವವುಳ್ಳ ವ್ಯಕ್ತಿ ಮರದ ಬಟ್ಟಲನ್ನು ಮುಟ್ಟಿದರೆ, ಆ ವಸ್ತುವನ್ನು ನೀರಿನಲ್ಲಿ ತೊಳೆಯಬೇಕು.
IRVKN ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು. PEPS