Bible Versions
Bible Books

Leviticus 15:14 (NASU) New American Standard Bible (Updated)

Versions

KNV   ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
ERVKN   ಎಂಟನೆಯ ದಿನದಲ್ಲಿ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.
IRVKN   ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us