Bible Versions
Bible Books

Leviticus 15:5 (NASU) New American Standard Bible (Updated)

Versions

KNV   ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ERVKN   ಯಾವನಾದರೂ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us