Bible Versions
Bible Books

Leviticus 16:29 (NASU) New American Standard Bible (Updated)

Versions

KNV   ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
ERVKN   “ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.
IRVKN   {ಪ್ರಾಯಶ್ಚಿತ್ತ ದಿನಾಚರಣೆ} PS “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us