Versions
KNV ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
ERVKN “ಆದ್ದರಿಂದ ಪ್ರಧಾನಯಾಜಕನಾಗಿ ಆರಿಸಲ್ಪಟ್ಟವನು ವಸ್ತುಗಳನ್ನು ಶುದ್ಧೀಕರಿಸಲು ಈ ಆಚರಣೆಯನ್ನು ಮಾಡಬೇಕು. ಈತನು ತನ್ನ ತಂದೆಯ ನಂತರ ಪ್ರಧಾನಯಾಜಕನಾಗಿ ಸೇವೆಮಾಡುವುದಕ್ಕೆ ನೇಮಿಸಲ್ಪಟ್ಟವನಾಗಿದ್ದಾನೆ. ಆ ಯಾಜಕನು ಪವಿತ್ರವೂ ಶ್ರೇಷ್ಠವೂ ಆಗಿರುವ ನಾರುಬಟ್ಟೆಯನ್ನು ಧರಿಸಿಕೊಳ್ಳಬೇಕು.
IRVKN “ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.