Bible Versions
Bible Books

Leviticus 16:5 (NASU) New American Standard Bible (Updated)

Versions

KNV   ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
ERVKN   “ಆರೋನನು ಇಸ್ರೇಲರಿಂದ ಪಾಪಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು.
IRVKN   ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us