Bible Versions
Bible Books

Leviticus 16:9 (NASU) New American Standard Bible (Updated)

Versions

KNV   ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
ERVKN   “ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.
IRVKN   ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us