Versions
KNV ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
ERVKN ಅವನು ತನ್ನ ಬಲಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತೆಗೆದುಕೊಂಡು ಬಂದು ಯೆಹೋವನಿಗೆ ಅರ್ಪಿಸಬೇಕು. ಇಲ್ಲವಾದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.
IRVKN ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು. PEPS