Versions
KNV ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
ERVKN ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.
IRVKN ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.