Versions
KNV ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
ERVKN ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!
IRVKN ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು. PEPS