Versions
KNV ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
ERVKN “ನಿಮ್ಮ ಮುಖದ ಪಾರ್ಶ್ವದಲ್ಲಿ ಬೆಳೆಯುವ ಕೂದಲನ್ನು ನೀವು ಕತ್ತರಿಸಬಾರದು. ನಿಮ್ಮ ಮುಖದ ಪಾರ್ಶ್ವದಲ್ಲಿರುವ ಗಡ್ಡವನ್ನು ಕತ್ತರಿಸಿಕೊಳ್ಳುವುದರ ಮೂಲಕ ನೀವು ನಿಮ್ಮ ಗಡ್ಡವನ್ನು ವಿಕಾರ ಮಾಡಿಕೊಳ್ಳಬಾರದು.
IRVKN “ ‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು. PEPS