Bible Versions
Bible Books

Leviticus 19:30 (NASU) New American Standard Bible (Updated)

Versions

KNV   ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ERVKN   “ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು!
IRVKN   “ ‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us