Versions
KNV ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!
IRVKN “ ‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು. PEPS