Versions
KNV ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
ERVKN “ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
IRVKN ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.