Bible Versions
Bible Books

Leviticus 20:14 (NASU) New American Standard Bible (Updated)

Versions

KNV   ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
ERVKN   “ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ.
IRVKN   ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us