Versions
KNV ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.
ERVKN ನನ್ನ ನಿಯಮಗಳನ್ನು ಜ್ಞಾಪಕಮಾಡಿ ಅವುಗಳಿಗೆ ವಿಧೇಯರಾಗಿರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡುವ ಯೆಹೋವನೇ ನಾನು. ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
IRVKN ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು. PEPS