Bible Versions
Bible Books

Leviticus 20:9 (NASU) New American Standard Bible (Updated)

Versions

KNV   ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
ERVKN   “ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.
IRVKN   “ ‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us