Bible Versions
Bible Books

Leviticus 2:11 (NASU) New American Standard Bible (Updated)

Versions

KNV   ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
ERVKN   “ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು.
IRVKN   “ ‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us