Versions
KNV ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
ERVKN ನಿಮ್ಮ ಧಾನ್ಯನೈವೇದ್ಯವು ಕಬ್ಬಿಣದ ಹಂಚಿನಲ್ಲಿ ಬೇಯಿಸಲ್ಪಟ್ಟಿದ್ದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಶ್ರೇಷ್ಠ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
IRVKN ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.