Versions
KNV ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.
ERVKN ನೀವು ಅದನ್ನು ಚೂರುಚೂರುಗಳಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ಯಬೇಕು. ಅದು ಧಾನ್ಯನೈವೇದ್ಯವಾಗಿದೆ.
IRVKN ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.