Bible Versions
Bible Books

Leviticus 7:20 (NASU) New American Standard Bible (Updated)

Versions

KNV   ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
ERVKN   ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.
IRVKN   ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us