Bible Versions
Bible Books

Leviticus 7:5 (NASU) New American Standard Bible (Updated)

Versions

KNV   ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
ERVKN   ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ.
IRVKN   ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us