Bible Versions
Bible Books

Leviticus 8:24 (NASU) New American Standard Bible (Updated)

Versions

KNV   ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ರಕ್ತವನ್ನು ಹಚ್ಚಿದನು; ಅವನು ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
ERVKN   ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;
IRVKN   ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us