Bible Versions
Bible Books

Leviticus 8:25 (NASU) New American Standard Bible (Updated)

Versions

KNV   ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.
ERVKN   ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲತೊಡೆಯನ್ನೂ ತೆಗೆದುಕೊಂಡನು.
IRVKN   ಅವನು ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us