Versions
KNV ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
ERVKN ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.
IRVKN ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.