Bible Versions
Bible Books

Leviticus 8:33 (NASU) New American Standard Bible (Updated)

Versions

KNV   ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
ERVKN   ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.
IRVKN   ಇದಲ್ಲದೆ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us