Versions
KNV ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು.
ERVKN ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿದನು.
IRVKN ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.