Versions
KNV ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
ERVKN ಆರೋನನು ಜನರಿಗಾಗಿ ಸಮಾಧಾನ ಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.
IRVKN ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.