Versions
KNV ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
ERVKN ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು.
IRVKN ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,