Bible Versions
Bible Books

Luke 19:26 (NASU) New American Standard Bible (Updated)

Versions

KNV   ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
ERVKN   ಅರಸನು, ؅ತನ್ನಲ್ಲಿರುವುದನ್ನು ಉಪಯೋಗಿಸುವವನು ಹೆಚ್ಚು ಪಡೆಯುವನು. ಆದರೆ ತನ್ನಲ್ಲಿರುವುದನ್ನು ಉಪಯೋಗಿಸದವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು.
IRVKN   ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us