Bible Versions
Bible Books

Luke 19:31 (NASU) New American Standard Bible (Updated)

Versions

KNV   ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
ERVKN   ನೀವು ಏಕೆ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ؅ಗುರುವಿಗೆ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು.
IRVKN   ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’ ” ಎಂದು ಹೇಳಿಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us