Bible Versions
Bible Books

Luke 19:4 (NASU) New American Standard Bible (Updated)

Versions

KNV   ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಮಾರ್ಗವಾಗಿಯೇ ಹೋಗುವವನಾಗಿ ದ್ದನು.
ERVKN   ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು.
IRVKN   ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us