Bible Versions
Bible Books

Luke 19:42 (NASU) New American Standard Bible (Updated)

Versions

KNV   ನೀನು ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ERVKN   ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.
IRVKN   “ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us