Versions
KNV ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
ERVKN ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.
IRVKN ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು. PEPS