Bible Versions
Bible Books

Luke 9:10 (NASU) New American Standard Bible (Updated)

Versions

KNV   ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
ERVKN   ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.
IRVKN   {ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು} (ಮತ್ತಾ 14:13-21; ಮಾರ್ಕ 6:30-44; ಯೋಹಾ 6:1-14) PS ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us