Bible Versions
Bible Books

Luke 9:2 (NASU) New American Standard Bible (Updated)

Versions

KNV   ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ERVKN   ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು.
IRVKN   ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us