Bible Versions
Bible Books

Luke 9:32 (NASU) New American Standard Bible (Updated)

Versions

KNV   ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
ERVKN   ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು.
IRVKN   ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us