Bible Versions
Bible Books

Luke 9:35 (NASU) New American Standard Bible (Updated)

Versions

KNV   ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
ERVKN   ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು.
IRVKN   ಆಗ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us