Bible Versions
Bible Books

Luke 9:41 (NASU) New American Standard Bible (Updated)

Versions

KNV   ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
ERVKN   ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
IRVKN   ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us