Bible Versions
Bible Books

Luke 9:44 (NASU) New American Standard Bible (Updated)

Versions

KNV   ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
ERVKN   ”ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.
IRVKN   {ಯೇಸು ತನ್ನ ಮರಣವನ್ನು ಎರಡನೆಯ ಸಾರಿ ಮುಂತಿಳಿಸಿದ್ದು} PS “ನೀವಂತೂ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us