Bible Versions
Bible Books

Luke 9:52 (NASU) New American Standard Bible (Updated)

Versions

KNV   ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
ERVKN   ಯೇಸು ಕೆಲವರನ್ನು ತನ್ನ ಮುಂದಾಗಿ ಕಳುಹಿಸಿದನು. ಯೇಸುವಿಗಾಗಿ ಪ್ರತಿಯೊಂದನ್ನು ಸಿದ್ಧಪಡಿಸಲು ಅವರು ಸಮಾರ್ಯ ಪಟ್ಟಣಕ್ಕೆ ಹೋದರು.
IRVKN   ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us