Versions
KNV ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
ERVKN ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು.
IRVKN ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,