Bible Versions
Bible Books

Luke 9:61 (NASU) New American Standard Bible (Updated)

Versions

KNV   ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.
ERVKN   ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು.
IRVKN   ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us