Bible Versions
Bible Books

Mark 10:24 (NASU) New American Standard Bible (Updated)

Versions

KNV   ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
ERVKN   ಯೇಸುವಿನ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ!
IRVKN   ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ಕೆಲವು ಪ್ರತಿಗಳಲ್ಲಿ, ಧನವನ್ನು ನಂಬಿಕೊಂಡಿರುವವರು ಎಂಬ ಮಾತು ಹೆಚ್ಚಾಗಿ ಸೇರಿಸಿದೆ; ಜ್ಞಾ. 11:28: ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us