Bible Versions
Bible Books

Mark 10:34 (NASU) New American Standard Bible (Updated)

Versions

KNV   ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
ERVKN   ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತವಾಗಿ ಎದ್ದು ಬರುತ್ತಾನೆ” ಎಂದು ತಿಳಿಸಿದನು.
IRVKN   ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ § ಹೋಶೇ. 6:2: ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us