Bible Versions
Bible Books

Mark 10:45 (NASU) New American Standard Bible (Updated)

Versions

KNV   ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
ERVKN   ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು.
IRVKN   ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ 1 ತಿಮೊ. 2:6: ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us