Bible Versions
Bible Books

Mark 10:47 (NASU) New American Standard Bible (Updated)

Versions

KNV   ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
ERVKN   ನಜರೇತಿನ ಯೇಸು ಮಾರ್ಗವಾಗಿ ಹೋಗುತ್ತಿದ್ದಾನೆಂದು ಅವನು ಕೇಳಿ, “ಯೇಸುವೇ, ದಾವೀದನ ಕುಮಾರನೇ, ದಯವಿಟ್ಟು ನನ್ನನ್ನು ಕರುಣಿಸು!” ಎಂದು ಗಟ್ಟಿಯಾಗಿ ಕೂಗಿದನು.
IRVKN   ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us