Bible Versions
Bible Books

Mark 10:48 (NASU) New American Standard Bible (Updated)

Versions

KNV   ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
ERVKN   ಅನೇಕ ಜನರು ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.
IRVKN   ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us