Bible Versions
Bible Books

Mark 13:14 (NASU) New American Standard Bible (Updated)

Versions

KNV   ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ERVKN   “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.
IRVKN   “ಇದಲ್ಲದೆ § ದಾನಿ. 9:27; 12:11: ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us