Bible Versions
Bible Books

Mark 13:27 (NASU) New American Standard Bible (Updated)

Versions

KNV   ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
ERVKN   ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.
IRVKN   ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us